- Advertisement -
- Advertisement -



ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ವಿಶೇಷವಾಗಿ ಭಾರತದ ಪ್ರಮುಖ ನಗರಗಳನ್ನು ಜೋಡಿಸಲು 7 ಹೈಸ್ಪೀಡ್ ರೈಲ್ವೆ ಕಾರಿಡಾರ್ ಯೋಜನೆಯನ್ನು ಘೋಷಣೆ ಮಾಡಿದ್ದಾರೆ.
ಬೆಂಗಳೂರಿಗೆ ಬುಲೆಟ್ ರೈಲು:
ಬಜೆಟ್‌ನಲ್ಲಿ 7 ಹೈಸ್ಪೀಡ್ ರೈಲು ಕಾರಿಡಾರ್ ಘೋಷಣೆ, ಮುಂಬೈ-ಪುಣೆ, ಪುಣೆ-ಹೈದರಾಬಾದ್, ಹೈದರಾಬಾದ್ -ಬೆಂಗಳೂರು, ಚೆನ್ನೈ-ಬೆಂಗಳೂರು, ದೆಹಲಿ-ವಾರಣಾಸಿ, ವಾರಣಾಸಿ-ಸಿಲಿಗುರಿ
- Advertisement -








