Tuesday, July 28, 2026
spot_imgspot_img
spot_imgspot_img

ಕೇಂದ್ರ ಬಜೆಟ್ 2026: ಪ್ರತಿ ಜಿಲ್ಲೆಯಲ್ಲೂ ಬಾಲಕಿಯರ ಹಾಸ್ಟೆಲ್‌

- Advertisement -
- Advertisement -

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಒಂಬತ್ತನೇ ಬಜೆಟ್ ಮಂಡನೆ ಮಾಡಿದ್ದಾರೆ.

ಉನ್ನತ ಶಿಕ್ಷಣ ಸಂಸ್ಥೆಗಳಿಗಾಗಿ ದೇಶದ ಪ್ರತಿ ಜಿಲ್ಲೆಯಲ್ಲೂ ಬಾಲಕಿಯರ ಹಾಸ್ಟೆಲ್‌ಗಳನ್ನು ನಿರ್ಮಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್‌ ಘೋಷಿಸಿದ್ದಾರೆ. ಪ್ರವಾಸೋದ್ಯಮ ಉತ್ತೇಜಿಸಲು 10 ಸಾವಿರ ಗೈಡ್‌ ಗಳಿಗೆ ತರಬೇತಿ ಕೇಂದ್ರ ಸ್ಥಾಪನೆ, 20 ಪ್ರಸಿದ್ಧ ಪ್ರವಾಸಿ ಸ್ಥಳಗಳಲ್ಲಿ ಗೈಡ್‌ ಗಳಿಗೆ ತರಬೇತಿ ನೀಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

- Advertisement -

Related news

error: Content is protected !!