- Advertisement -
- Advertisement -
ವಿಜಯಪುರ: ಕತ್ತು ಕೊಯ್ದು ರೌಡಿಶೀಟರ್‌ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಇಂಡಿ ತಾಲ್ಲೂಕಿನ ಬರಗಡಿ ಗ್ರಾಮದ ಹೊರವಲಯದಲ್ಲಿ ರವಿವಾರ ನಡೆದಿದೆ.

ಬರಗಡಿ ಗ್ರಾಮದ ಸಿದ್ದರಾಮ ದೊಂಡಿಬಾ ಕ್ಷತ್ರಿ(29) ಎಂಬಾತನ್ನು ಕೊಲೆ ಮಾಡಿ, ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.


ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ತನಿಖೆ ಮುಂದುವರೆಸಿದ್ದಾರೆ. ಇಂಡಿ ಗ್ರಾಮೀಣ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -








