Wednesday, July 22, 2026
spot_imgspot_img
spot_imgspot_img

ಮಂಗಳೂರು: ಕಸಬಾ ಬೆಂಗ್ರೆಯ ನಿವಾಸಿ ಮುಹಮ್ಮದ್ ಸಫಾನ್ ನಾಪತ್ತೆ

- Advertisement -
- Advertisement -

ಮಂಗಳೂರು: ನಗರ ಹೊರವಲಯದ ಕಸಬಾ ಬೆಂಗ್ರೆಯ ನಿವಾಸಿ ಮುಹಮ್ಮದ್ ಸಫಾನ್ (28) ಎಂಬಾತ ಜ.28ರಂದು ತನ್ನ ಮನೆಯಿಂದ ಹೊರಟು ಹೋಗಿದ್ದು, ಮರಳಿ ಬಂದಿಲ್ಲ ಎಂದು ಪಣಂಬೂರು ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಸುಮಾರು 5.6 ಅಡಿ ಎತ್ತರದ, ಸಾಧಾರಣ ಶರೀರದ, ಎಣ್ಣೆಕಪ್ಪು ಮೈಬಣ್ಣದ ಸಫಾನ್ ಕಾಣೆಯಾದ ಬಿಳಿ ಬಣ್ಣದ ಟೀ ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು. ತುಳು, ಬ್ಯಾರಿ, ಕನ್ನಡ, ತುಳು ಭಾಷೆ ಮಾತನಾಡುತ್ತಾರೆ.

ಈತನ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಪಣಂಬೂರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!