Monday, August 10, 2026
spot_imgspot_img
spot_imgspot_img

T20 ವಿಶ್ವಕಪ್ | ಎದುರಾಳಿ ಪಾಕಿಸ್ತಾನವನ್ನು ಸೋಲಿಸಿದ ಭಾರತ

- Advertisement -
- Advertisement -

ಕೊಲಂಬೊ: ಇಲ್ಲಿನ ಆರ್ ಪ್ರೇಮದಾಸ ಸ್ಟೇಡಿಯಮ್ ನಲ್ಲಿ ನಡೆದ T20 ವಿಶ್ವಕಪ್ ನ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 61 ರನ್ಗಳಿಂದ ಹೀನಾಯವಾಗಿ ಸೋಲಿಸಿ ಭರ್ಜರಿ ಜಯ ಗಳಿಸಿದೆ.ಆರಂಭಿಕ ಬ್ಯಾಟ‌ರ್ ಇಶಾನ್ ಕಿಶನ್ ಅವರ ಅಬ್ಬರದ ಬ್ಯಾಟಿಂಗ್‌ ನೆರವಿನಿಂದ ಭಾರತ ತಂಡವು 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತ್ತು. 176 ರನ್ ಗಳ ಗುರಿ ಪಡೆದ ಪಾಕಿಸ್ತಾನ ತಂಡವು 114 ರನ್‌ಗಳಿಗೆ ಆಲೌಟ್ ಆಯಿತು.

- Advertisement -

Related news

error: Content is protected !!