Thursday, July 23, 2026
spot_imgspot_img
spot_imgspot_img

ಕಲಬುರಗಿ:ಬೀದಿನಾಯಿಗಳ ದಾಳಿಯಿಂದ ಐವರು ಮಕ್ಕಳಿಗೆ ಗಂಭೀರ ಗಾಯ

- Advertisement -
- Advertisement -

ಕಲಬುರಗಿ: ಬೀದಿ ನಾಯಿಗಳ ದಾಳಿಯಿಂದಾಗಿ ಐವರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ದೇವಿನಗರ ಬಡಾವಣೆಯಲ್ಲಿ ನಡೆದಿದೆ.ದೇವಿನಗರ ಬಡಾವಣೆಯಲ್ಲಿ ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ ವೇಳೆ ಬೀದಿನಾಯಿಗಳು ಮಕ್ಕಳ ಮೇಲೆ ಏಕಾಏಕಿ ದಾಳಿ ನಡೆಸಿವೆ.ನಾಯಿ ದಾಳಿ ನಡೆಸಿ, ಮಕ್ಕಳ ಕಣ್ಣು, ಕಿವಿ, ಎದೆ ಭಾಗಗಳಿಗೆ ಗಂಭೀರ ಗಾಯಗೊಳಿಸಿವೆ.

ನಾಯಿ ದಾಳಿಗೆ ಒಳಗಾದ ಮಕ್ಕಳನ್ನು ಜಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.ಬೀದಿ ನಾಯಿಗಳ ಹಾವಳಿ ತಡೆಯುವಂತೆ ಸ್ಥಳೀಯರು, ಪಾಲಿಕೆಯ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

- Advertisement -

Related news

error: Content is protected !!