- Advertisement -
- Advertisement -
ವಿಟ್ಲ: ಸಮೀಪದ ಉಕ್ಕುಡದ ರಾಜ್ಯ ಹೆದ್ದಾರಿಯಲ್ಲಿ ವಿದ್ಯುತ್ ತಂತಿಗೆ ಮರ ಬಿದ್ದು ರಸ್ತೆ ಬಂದ್ ಆಗಿದೆ
ಈಗ ಅರಣ್ಯ ಇಲಾಖೆ ಮತ್ತು MESCOM ಇಲಾಖೆಯ ಸಿಬ್ಬಂದಿಗಳ ಸಹಕಾರದಿಂದ ಮರ ಮತ್ತು ಕಂಬವನ್ನು ಸ್ವಲ್ಪ ತೆರವುಗೊಳಿಸಲಾಗಿದ್ದು, ವಾಹನ ಸಂಚಾರವನ್ನು ಹಂತ ಹಂತವಾಗಿ ಪುನಃ ಆರಂಭಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಪೊಲೀಸರು ಭದ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಂಪೂರ್ಣ ತೆರವು ಕಾರ್ಯ ಇನ್ನೂ ಮುಂದುವರಿದಿದೆ. ಸ್ಥಳೀಯರು ರಸ್ತೆ ತೆರವಿಗೆ ಸಂಪೂರ್ಣವಾಗಿ ಸಹಕರಿಸಿದರು
- Advertisement -








