Wednesday, July 22, 2026
spot_imgspot_img
spot_imgspot_img

ಗುಂಡ್ಯ ಸಮೀಪ ಬಸ್-ಕಾರು ಡಿಕ್ಕಿ; ಇಬ್ಬರು ಮೃತ್ಯು

- Advertisement -
- Advertisement -

ನೆಲ್ಯಾಡಿ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ಮಾ. 13 ರಂದು ಮಧ್ಯಾಹ್ನ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟು ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

- Advertisement -

Related news

error: Content is protected !!