Tuesday, July 21, 2026
spot_imgspot_img
spot_imgspot_img

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

- Advertisement -
- Advertisement -

ಬೆಂಗಳೂರು: ಮಾ. 30ಕ್ಕೆ ನಡೆಯಬೇಕಿದ್ದ .30 (SSLC Exam) & (Hindi Exam) ಮಾ.31 ಮುಂದೂಡಿಕೆ ಮಾಡಲಾಗಿದೆ ಎಂದು ಪರೀಕ್ಷಾ ಬೋರ್ಡ್ ತಿಳಿಸಿದೆ.ಮಹಾವೀರ ಜಯಂತಿ ರಜೆ ಹಿಂದೂಡಿಕೆ ಮಾಡಿದ ಹಿನ್ನೆಲೆ ಮಾ.30 ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ పింది ಪರೀಕ್ಷೆಯನ್ನು ಮಾ.31ಕ್ಕೆ ಮುಂದೂಡಿಕೆ ಮಾಡಿದೆ.

- Advertisement -

Related news

error: Content is protected !!