Wednesday, July 22, 2026
spot_imgspot_img
spot_imgspot_img

ಬೆಳ್ತಂಗಡಿ: ಕ್ರೇನ್ ಡಿಕ್ಕಿಯಾಗಿ ಪಾದಾಚಾರಿ ಸ್ಥಳದಲ್ಲೇ ಮೃತ್ಯು..!

- Advertisement -
- Advertisement -

ಬೆಳ್ತಂಗಡಿ: ಗುರುವಾಯನಕೆರೆ – ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಿಲಿಗೂಡು ಎಂಬಲ್ಲಿ ಏ. 7 ರಂದು ಕ್ರೇನ್ ವಾಹನ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ.

ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕ್ರೇನ್ ನಿಯಂತ್ರಣ ತಪ್ಪಿ ಇವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!