- Advertisement -
- Advertisement -
ಹೊಸದಿಲ್ಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 10ನೇ ತರಗತಿ ಫಲಿತಾಂಶವನ್ನು ಪ್ರಕಟಿಸಿದೆ.ವಿದ್ಯಾರ್ಥಿಗಳು cbse.gov.in ಮತ್ತು results.cbse.nic.in ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ.2026ರ CBSE 10ನೇ ತರಗತಿ ಪರೀಕ್ಷೆಗಳನ್ನು ಫೆಬ್ರವರಿ 17 ಮತ್ತು ಮಾರ್ಚ್ 11 ರ ನಡುವೆ ನಡೆಸಲಾಗಿತ್ತು. ಪರೀಕ್ಷೆಗೆ 25 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಹಾಜರಾಗಿದ್ದರು.

- Advertisement -








