- Advertisement -
- Advertisement -






ವಿಟ್ಲ: ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಎಪ್ರಿಲ್ 15 ರಂದು ಬಿಸುಕಣಿ ನಡೆಯಿತು.


ಈ ಸಂದರ್ಭದಲ್ಲಿ ವಿಟ್ಲ ಅರಮನೆಯ ಕೃಷ್ಣಯ್ಯ .ಕೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಕೂಡೂರು ರಾಮಚಂದ್ರ ಭಟ್ ಹಾಗೂ ಪದಾಧಿಕಾರಿ ಗಳು , ಸದಸ್ಯರುಗಳು ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು.
- Advertisement -








