Wednesday, July 22, 2026
spot_imgspot_img
spot_imgspot_img

ಚಾಮರಾಜನಗರ: ನೀರು ಕುಡಿಯಲು ಬಂದು ಗಾಯಗೊಂಡಿದ್ದ ಕಾಡಾನೆ ಸಾವು

- Advertisement -
- Advertisement -

ಚಾಮರಾಜನಗರ: ಕೆಲ ದಿನಗಳ ಹಿಂದಷ್ಟೇ ನೀರು ಕುಡಿಯಲು ಬಂದು ಗಾಯಗೊಂಡಿದ್ದ ಕಾಡಾನೆ(ಗಂಡಾನೆ) ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂನ ಕಾವೇರಿ ವನ್ಯಧಾಮದಲ್ಲಿ ನಡೆದಿದೆ.

ಗೋಪಿನಾಥಂ ಜಲಾಶಯದಲ್ಲಿ ನೀರು ಕುಡಿಯಲು‌ ಬಂದಿದ್ದ ವೇಳೆ ಗಂಡಾನೆ ಗಾಯಗೊಂಡಿತ್ತು. ಈ ವಿಷಯವನ್ನು ಸ್ಥಳೀಯರು ಅರಣ್ಯ ಸಿಬ್ಬಂದಿ ಗಮನಕ್ಕೆ ತಂದಿದ್ದರು. ಅರಣ್ಯ ಇಲಾಖೆ ಕೂಡ ಕಾಳಜಿ ವಹಿಸಿ ಚಿಕಿತ್ಸೆ ಕೊಡಿಸುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಕಾಡಾನೆ ಮೃತಪಟ್ಟಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

- Advertisement -

Related news

error: Content is protected !!