- Advertisement -
- Advertisement -






ಸುಳ್ಯ: ಪೆರಾಜೆ ಸಮೀಪ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಮೂವರು ಗಾಯಗೊಂಡ ಘಟನೆ ವರದಿಯಾಗಿದೆ.
ಕಾರು ಸುಳ್ಯ ಕಡೆಯಿಂದ ಮಡಿಕೇರಿ ಕಡೆ ತೆರಳುತ್ತಿತ್ತು. ಗಾಯಾಳುಗಳನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಕಾರಿನ ಟಯರ್ ಒಡೆದು ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
- Advertisement -








