- Advertisement -
- Advertisement -
ವೈ ಕುಂಠ ಏಕಾದಶಿಯ ಪ್ರಯುಕ್ತ ತಿರುಪತಿಯ ತಿರುಮಲ ದೇವಸ್ಥಾನದಲ್ಲಿ ದಾಖಲೆ ಪ್ರಮಾಣದ ಹಣ ಸಂಗ್ರಹವಾಗಿದೆ ಎಂದು ದೇವಸ್ಥಾನದ
ಆಡಳಿತ ಮಂಡಳಿ ತಿಳಿಸಿದೆ.

ತಿರುಮಲ ತಿಮ್ಮಪ್ಪನ ದರ್ಶನಕ್ಕೆ ಒಟ್ಟು 42, 825 ಭಕ್ತರು ತಿರುಮಲ ದೇವಸ್ಥಾನದಲ್ಲಿ ವೈಕುಂಠ ದ್ವಾರದ ದರ್ಶನ ಪಡೆದಿದ್ದು, ಶ್ರೀವಾರಿಯ ಹುಂಡಿಯಲ್ಲಿ ₹4.39 ಕೋಟಿಯಷ್ಟು ಹಣ ಸಂಗ್ರಹವಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ಇನ್ನು ಇದೇ ವರ್ಷದ ಸೆಪ್ಟಂಬರ್ನಲ್ಲಿ ಒಂದೇ ದಿನ 1 ಕೋಟಿಗೂ ಅಧಿಕ ಹಣ ಹುಂಡಿಯಲ್ಲಿ ಸಂಗ್ರಹವಾಗಿತ್ತು, ಅದೇ ರೀತಿ ವೈಕುಂಠ ಏಕಾದಶಿಯ ದಿನ 4.39 ಕೋಟಿ ಹಣ ಸಂಗ್ರಹವಾಗಿ ದಾಖಲೆ ಬರೆದಿದೆ ಎಂದು ತಿಳಿಸಿದ್ದಾರೆ.

- Advertisement -








