Thursday, June 4, 2026
spot_imgspot_img
spot_imgspot_img

ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ ಶಿವಕುಮಾರ್‌

- Advertisement -
- Advertisement -

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಸಂಜೆ 4ಗಂಟೆ 5ನಿಮಿಷಕ್ಕೆ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಇಂದು ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಡಿ. ಕೆ ಶಿವಕುಮಾರ್‌ ಅವರಿಗೆ ಪ್ರಮಾಣವಚನ ಬೋಧಿಸಿದರು. ಸಂವಿಧಾನ ಪುಸ್ತಕ ಹಿಡಿದ ಡಿಕೆ ಶಿವಕುಮಾರ್‌ ಅವರು ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕೇರಳ ಸಿಎಂ ಸತೀಶನ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

- Advertisement -

Related news

error: Content is protected !!