Thursday, June 4, 2026
spot_imgspot_img
spot_imgspot_img

ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ಶುಭಾಶಯ

- Advertisement -
- Advertisement -

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕಾರ ಮಾಡಿದ ಡಿಕೆ ಶಿವಕುಮಾರ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ಶುಭಾಶಯ ತಿಳಿಸಿದ್ದಾರೆ.

ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಶುಭಾಶಯ ತಿಳಿಸಿದ್ದಾರೆ.

“ನಿಮ್ಮ ಅಧಿಕಾರಾವಧಿಗೆ ಶುಭ ಹಾರೈಕೆಗಳು. ಜನರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರದೊಂದಿಗೆ ನಿಕಟವಾಗಿ ಕೆಲಸ ಮಾಡಲಿದೆ” ಎಂದು ಪ್ರಧಾನಿ ಮೋದಿ ಎಂದು ಎಕ್ಸ್‌ ಖಾತೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!