Thursday, June 25, 2026
spot_imgspot_img
spot_imgspot_img

ಯು.ಟಿ. ಖಾದ‌ರ್ ಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸ್ಥಾನ

- Advertisement -
- Advertisement -

ಕೊಡಗು, ಉಡುಪಿ, ಉ.ಕ. ಜಿಲ್ಲೆಗಳ ಹೊಣೆ

ಪುತ್ತೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‍ ಅವರ ಸಚಿವ ಸಂಪುಟದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರೂ ಆಗಿರುವ ಮಂಗಳೂರು ಶಾಸಕ ಯು.ಟಿ. ಖಾದ‌ರ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸ್ಥಾನ ನೀಡಲಾಗಿದೆ.

ಸದ್ಯಕ್ಕೆ ಪ್ರಕೃತಿ ವಿಕೋಪ ನಿರ್ವಹಣೆಗಾಗಿ ಮಾತ್ರ ಉಸ್ತುವಾರಿ ಜವಾಬ್ದಾರಿ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಪೂರ್ಣ ಪ್ರಮಾಣದ ಉಸ್ತುವಾರಿ ಸಚಿವ ಸ್ಥಾನದ ಮರು ಹಂಚಿಕೆಯಾಗಲಿದೆ ಎಂದು ತಿಳಿದು ಬಂದಿದೆ.

ಜತೆಗೆ ಕೊಡಗು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಉಸ್ತುವಾರಿ ಸಚಿವರನ್ನಾಗಿಯೂ ಅವರನ್ನು ನೇಮಿಸಲಾಗಿದೆ.

- Advertisement -

Related news

error: Content is protected !!