- Advertisement -
- Advertisement -






ಕೇಪು: ಶ್ರೀರಾಮ ಸೇವಾ ಸಂಕಲ್ಪ ಫೌಂಡೇಶನ್‌ನ ಸಿಎಸ್‌ಆರ್ ಅನುದಾನದಿಂದ ನಿರ್ಮಾಣಗೊಳ್ಳಲಿರುವ ಕೇಪು ಗ್ರಾಮದ ಮೈರ ಅಂಗನವಾಡಿ ಕೇಂದ್ರದ ಕಾಮಗಾರಿಯ ಶಂಕುಸ್ಥಾಪನಾ ಕಾರ್ಯಕ್ರಮವು ನಡೆಯಲಿದೆ.
ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಶ್ರೀ ರಾಮ ಫೈನಾನ್ಸ್‌ನ ವಲಯ ವ್ಯವಹಾರದ ಮುಖ್ಯಸ್ಥ ಶರತ್ ಚಂದ್ರ ಭಟ್ ಕಾಕುಂಜೆ ಅವರು ಆಗಮಿಸಲಿದ್ದು, ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
- Advertisement -








