- Advertisement -
- Advertisement -
ವಿಟ್ಲ: ಕರೋಪಾಡಿ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಜಯವನ್ನು ಸಾಧಿಸಿದೆ. ಕಾಂಗ್ರೆಸ್ 10 ಸ್ಥಾನವನ್ನು ಬಿಜೆಪಿ 6 ಸ್ಥಾನವನ್ನು ಗಳಿಸಿದೆ. ಕಾಂಗ್ರೆಸ್ 10 ಸ್ಥಾನಗಳನ್ನು ಗಳಿಸುವ ಮೂಲಕ ಗ್ರಾಮ ಪಂಚಾಯತ್ ಆಡಳಿತವನ್ನು ಕಾಂಗ್ರೆಸ್ ಮುನ್ನಡೆಸಲಿದೆ.
- Advertisement -