Wednesday, July 1, 2026
spot_imgspot_img
spot_imgspot_img

ಜು.2ರಂದು ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ: ಡಿಸಿ ದರ್ಶನ್ ಎಚ್.ವಿ.ಭಾರೀ ಮಳೆಯ ಮುನ್ಸೂಚನೆ

- Advertisement -
- Advertisement -

ಮಂಗಳೂರು: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ಜು.2ರ ಗುರುವಾರ ರಜೆ ಘೋಷಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್‌.ವಿ. ತಿಳಿಸಿದ್ದಾರೆ.

- Advertisement -

Related news

error: Content is protected !!