Thursday, July 2, 2026
spot_imgspot_img
spot_imgspot_img

ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ “ಅಪರಾಧಿ ನಾನಲ್ಲ” ಚಿತ್ರ ಜುಲೈ 3ರಂದು ರಾಜ್ಯಾದ್ಯಂತ ಬಿಡುಗಡೆ

- Advertisement -
- Advertisement -

ಎಸ್.ಎಲ್.ವಿ. ಕಲರ್ಸ್ ನಿರ್ಮಾಣ ಮತ್ತು ಯಶಂತ್ ಕಲ್ಲಡ್ಕ ನಿರ್ದೇಶನದಲ್ಲಿ ನಾಯಕ ನಟನಾಗಿ ಆಕ್ಷನ್ ಕಿಂಗ್ ಅರ್ಜುನ್ ಕಾಪಿಕಾಡ್ ಹಾಗೂ ನಾಯಕ ನಟಿ ಅಮೃತ ಮೂರ್ತಿ ಅಭಿನಯದ ಶ್ರೀಶಾ ಸಾಮಾನಿ, ಕನ್ನಡ, ತೆಲುಗು ಸಿನಿಮಾ ನಟಿ ಜ್ಯೋತಿ ರೈ, ಪ್ರಮೋದ್ ಶೆಟ್ಟಿ, ದಿನೇಶ್ ಮಂಗಳೂರು, ನೀತು ಶೆಟ್ಟಿ, ನವೀನ್ ಡಿ. ಪಡೀಲ್, ಅರ್ಜುನ್ ಕಜೆ, ಅನೂಪ್ ಸಾಗರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ ವಿಭಿನ್ನ ಕಥೆಯನ್ನೊಳಗೊಂಡ ಸೂಪರ್ ಥ್ರಿಲ್ಲರ್ ಕನ್ನಡ ಸಿನಿಮಾ “ಅಪರಾಧಿ ನಾನಲ್ಲ” ಚಿತ್ರ ಜುಲೈ 3ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.

ಜುಲೈ 1ನೇ ಬುಧವಾರದಂದು ಸಂಜೆ 4 ಗಂಟೆಗೆ ಪುತ್ತೂರಿನ ಜಿ.ಎಲ್. ಒನ್ ಮಾಲ್ ನ ಭಾರತ್ ಸಿನಿಮಾಸ್ ಇಲ್ಲಿ ಮೊದಲ ಪ್ರಿಮಿಯಾರ್ ಶೋ ಪ್ರದರ್ಶನಗೊಂಡಿತು.

- Advertisement -

Related news

error: Content is protected !!