Tuesday, April 30, 2024
spot_imgspot_img
spot_imgspot_img

ಕನ್ಯಾನ ಗ್ರಾಮ ಪಂಚಾಯತ್ ಚುನಾವಣೆ

- Advertisement -G L Acharya panikkar
- Advertisement -

ವಿಟ್ಲ: ಕನ್ಯಾನ ಗ್ರಾಮ ಪಂಚಾಯತ್ ನಲ್ಲಿ ಒಟ್ಟು 20 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ 14 ಹಾಗೂ 6 ಬಿಜೆಪಿ ಬೆಂಬಲಿತರು ಗೆಲವು ಸಾಧಿಸಿದ್ದಾರೆ.

ಇತ್ತೀಚಿಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ತಾಲೂಕು ಪಂಚಾಯತ್ ಸದಸ್ಯ ಕುಮಾರ್ ಭಟ್ ಬದಿಕೋಡಿ ಅವರು ಬಿಜೆಪಿ ಬೆಂಬಲಿತರಾಗಿ ಸ್ಪರ್ಧಿಸಿದ್ದು, ಸೋಲು ಅನುಭವಿಸಿದರು.

- Advertisement -

Related news

error: Content is protected !!