Tuesday, July 7, 2026
spot_imgspot_img
spot_imgspot_img

ಜು. 8ರಿಂದ ಗಡಾಯಿಕಲ್ಲು ಟ್ರೆಕ್ಕಿಂಗ್‌ಗೆ ತಾತ್ಕಾಲಿಕ ನಿಷೇಧ

- Advertisement -
- Advertisement -

ಬೆಳ್ತಂಗಡಿ: ಮಳೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಗಡಾಯಿಕಲ್ಲು ಟ್ರೆಕ್ಕಿಂಗ್‌ಗೆ ಜುಲೈ 8ರಿಂದ ತಾತ್ಕಾಲಿಕ ನಿಷೇಧ ಹೇರಲಾಗಿದೆ ಎಂದು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!