Sunday, July 12, 2026
spot_imgspot_img
spot_imgspot_img

ವಿಟ್ಲ: ಹೃದಯಘಾತದಿಂದ ವ್ಯಕ್ತಿ ಮೃತ್ಯು

- Advertisement -
- Advertisement -

ವಿಟ್ಲ: ವ್ಯಕ್ತಿಯೊಬ್ಬರು ಹೃದಯಘಾತದಿಂದ ಮೃತಪಟ್ಟ ಘಟನೆ ವಿಟ್ಲ- ಚಂದಳಿಕೆಯಲ್ಲಿ ನಡೆದಿದೆ. ಮುದೂರು ಚಂದಳಿಕೆ ನಿವಾಸಿ ಕುಶಾಲಪ್ಪ ಗೌಡ(54) ಮೃತ ವ್ಯಕ್ತಿ.

ಕುಶಾಲಪ್ಪರವರು ಮದ್ಯಾಹ್ನ ಮನೆಯಲ್ಲಿ ಗಾರೆ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದು, ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ಅವರು ಮೃತಪಟ್ಟಿದ್ದಾಗಿ ತಿಳಿದುಬಂದಿದೆ.

ಮೃತರು ಪತ್ನಿ, ಇಬ್ಬರು ಮಕ್ಕಳು ಮತ್ತು ಅಪಾರ ಕುಟುಂಬಸ್ಥರನ್ನು ಅಗಲಿದ್ದಾರೆ.

- Advertisement -

Related news

error: Content is protected !!