- Advertisement -
- Advertisement -
ಕೊಲ್ಕತಾ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಬಿಸಿಸಿಐನ ಅಧ್ಯಕ್ಷರಾದ ಸೌರವ್ ಗಂಗೂಲಿ ಅವರಿಗೆ ಎದೆನೋವು ಕಾಣಿಸಿಕೊಂಡ ಪರಿಣಾಮ ಕೊಲ್ಕತಾದ ವುಡ್ ಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಘು ಹೃದಯಾಘಾತ ಹಿನ್ನೆಲೆ ಇಂದು ಸಂಜೆ ಆಂಜಿಯೋಪ್ಲಾಸ್ಟ್ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಿದೆ.


- Advertisement -