Friday, July 31, 2026
spot_imgspot_img
spot_imgspot_img

ವಿಟ್ಲದಲ್ಲಿ ಇಂದು ಬಂಟ್ವಾಳ ತಾಲೂಕು ಮಟ್ಟದ 17 ವರ್ಷದೊಳಗಿನ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

- Advertisement -
- Advertisement -

ವಿಟ್ಲ: ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬಂಟ್ವಾಳ ಹಾಗೂ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ವಿಟ್ಲ ಇವರ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ 17 ವರ್ಷದೊಳಗಿನ ಬಾಲಕ-ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಇಂದು(ಜು.31) ನಡೆಯಲಿದೆ.

ವಿಟ್ಲದ ಜೇಸೀಸ್ ಪೆವಿಲಿಯನ್‌ನಲ್ಲಿ ನಡೆಯಲಿರುವ ಈ ಕ್ರೀಡಾಕೂಟದಲ್ಲಿ ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳು, ಶಿಕ್ಷಕರು, ಪೋಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!