- Advertisement -
- Advertisement -



ಪುತ್ತೂರು: ಕಳೆದ 15 ವರ್ಷಗಳಿಂದ ಪುತ್ತೂರು ಆಸುಪಾಸಿನ ಗ್ರಾಮೀಣ ಪ್ರದೇಶದ ವಿಧ್ಯಾರ್ಥಿಗಳಿಗೆ ತಾಂತ್ರಿಕ ತರಬೇತಿಯನ್ನು ನೀಡಿ ಹಲವಾರು ಅಭ್ಯರ್ಥಿಗಳಿಗೆ ದೇಶ ವಿದೇಶಗಳಲ್ಲಿ ಉದ್ಯೋಗವನ್ನು ದೊರಕಿಸಿ ಕೊಟ್ಟ ಬೊಳುವಾರಿನ ಜ್ಞಾನ ಜ್ಯೋತಿ ತಾಂತ್ರಿಕ ಶಿಕ್ಷಣ ಕೇಂದ್ರದಲ್ಲಿ 2026-27 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ದಾಖಲಾತಿ ಆರಂಭ ಗೊಂಡಿದೆ.
ಈ ಸಂಸ್ಥೆಯು ಇಂಡಿಯನ್ ಟೆಕ್ನಿಕಲ್ ಎಜುಕೇಷನ್ ಸೊಸೈಟಿ ಮತ್ತು AISECT ಗ್ರೂಪ್ ಆಫ್ ಯುನಿವರ್ಸಿಟಿಯೊಂದಿಗೆ ಸಂಯೋಜನೆಗೊಂಡಿದೆ.

ಜ್ಞಾನ ಜ್ಯೋತಿ ತಾಂತ್ರಿಕ ಶಿಕ್ಷಣ ಕೇಂದ್ರದಲ್ಲಿ ಉದ್ಯೋಗಾಧಾರಿತ ಬಹು ಬೇಡಿಕೆಯ ಕೋರ್ಸ್ ಗಳಾದ ಏರ್ ಕಂಡೀಷನಿಂಗ್, ಎಲೆಕ್ಟ್ರಿಕಲ್, ಆಟೋಮೊಬೈಲ್ ವಿಭಾಗ ಗಳಿಗೆ ತರಬೇತಿಯನ್ನು ನೀಡಲಾಗುತ್ತದೆ ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -








