- Advertisement -
- Advertisement -



ಬಾಲಗೋಕುಲ ವಿಟ್ಲ ಕ್ಷೇತ್ರ ಸಮಿತಿ ಆಶ್ರಯದಲ್ಲಿ ನಡೆಯುವ 19 ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ
ಬಾಲಗೋಕುಲ ವಿಟ್ಲ ಕ್ಷೇತ್ರ ಸಮಿತಿ ಆಶ್ರಯದಲ್ಲಿ ನಡೆಯುವ 19 ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಟ್ಲ ಇಂಡೇನ್ ಗ್ಯಾಸ್ ಮಾಲಕ ಸತೀಶ್ ಕುಮಾರ್ ಇರಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಕೂಡೂರು ಇವರಿಗೆ ಹಸ್ತಾಂತರ ಮಾಡುವ ಮೂಲಕ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಕೃಷ್ಣಯ್ಯ ಕೆ ವಿಟ್ಲ ಅರಮನೆ, ಅರುಣ್ ವಿಟ್ಲ, ಜಗನ್ನಾಥ ಕಾಸರಗೋಡು, ಹರೀಶ್ ಸಿ ಹೆಚ್, ರಾಮದಾಸ್ ಶೆಣೈ, ಜಯರಾಮ ಬಲ್ಲಾಳ, ಮೋನಪ್ಪ ಗೌಡ, ಗೋವರ್ಧನ ಇಡ್ಯಾಳ, ಮಂಜುನಾಥ ಕಲ್ಲಕಟ್ಟ, ನಾಗೇಶ್ ಬಸವನಗುಡಿ, ರವಿವರ್ಮ, ಮತ್ತಿತರರು ಉಪಸ್ಥಿತರಿದ್ದರು.
- Advertisement -








