- Advertisement -
- Advertisement -
ಸಚಿವರಾಗಿ ಡಾ.ಅಜಯ್ ಸಿಂಗ್, ಎಚ್.ಸಿ.ಬಾಲಕೃಷ್ಣ ಪ್ರಮಾಣ ವಚನ ಸ್ವೀಕಾರ



ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟದ ನೂತನ ಮಂತ್ರಿಗಳ ಪ್ರಮಾಣವಚನ ಕಾರ್ಯಕ್ರಮ ನಡೆಯುತ್ತಿದೆ. ಕಾಂಗ್ರೆಸ್ನ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ರಾಜಭನವದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟ ಸಚಿವರಾಗಿ ಡಾ.ಅಜಯ್ ಸಿಂಗ್ ಅವರಿಗೆ ರಾಜ್ಯಪಾಲರಾದ ಥಾವರ್ಚಂದ್ ಗೆಹೋಟ್ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನವನ್ನು ಬೋಧನೆ ಮಾಡಿದರು. ಬಳಿಕ ಎಚ್.ಸಿ.ಬಾಲಕೃಷ್ಣ ಪ್ರಮಾಣ ವಚನ ಸ್ವೀಕಾರ ಮಾಡಿದರು.
- Advertisement -








