Monday, August 10, 2026
spot_imgspot_img
spot_imgspot_img

ವಿಟ್ಲ: ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ನೂತನ ವಿದ್ಯಾರ್ಥಿ ಮಂಡಲದ ಉದ್ಘಾಟನಾ ಸಮಾರಂಭ

- Advertisement -
- Advertisement -

ವಿಟ್ಲ: ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬಸವನಗುಡಿ ಇಲ್ಲಿನ ನೂತನ ವಿದ್ಯಾರ್ಥಿ ಮಂಡಲದ ಉದ್ಘಾಟನೆಯು ಆಗಸ್ಟ್ 11(ಮಂಗಳವಾರ) ಬೆಳಿಗ್ಗೆ 11:00 ಗಂಟೆಗೆ ಜೇಸೀ ಪೆವಿಲಿಯನ್‌ನಲ್ಲಿ ನಡೆಯಲಿದೆ.

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಹಾಗೂ ಶಾಲಾ ಆಡಳಿತದಲ್ಲಿ ಅವರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ವಿದ್ಯಾರ್ಥಿ ಮಂಡಲವನ್ನು ರಚಿಸಲಾಗುತ್ತಿದೆ.

ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಶಾಲಾ ಆಡಳಿತ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!