- Advertisement -
- Advertisement -



ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ 80 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಿಠಲ ಎಜುಕೇಶನ್ ಸೊಸೈಟಿ ಗೌರವ ಅಧ್ಯಕ್ಷ ಬಂಗಾರು ಅರಸರು ವಿಟ್ಲ ಅರಮನೆ ಧ್ವಜಾರೋಹಣ ನೆರವೇರಿಸಿದರು.
ವಿಟ್ಲ ಕರ್ನಾಟಕ ಬ್ಯಾಂಕ್ ಮ್ಯಾನೇಜರ್ ಶ್ರೀನಿವಾಸ್ ಹೆಚ್ ಎನ್, ವಿಠಲ ಎಜುಕೇಶನ್ ಸೊಸೈಟಿ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್, ಪ್ರಿನ್ಸಿಪಾಲ್ ಆದರ್ಶ ಚೊಕ್ಕಾಡಿ, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
- Advertisement -








