Sunday, August 16, 2026
spot_imgspot_img
spot_imgspot_img

ನವಿಲು ಬಸದಿ ವಿಟ್ಲದಲ್ಲಿ ನಾಳೆ ಕ್ಷೇತ್ರಪಾಲ ಹಾಗೂ ನಾಗನ ಸನ್ನಿಧಿಯಲ್ಲಿ ವಿಶೇಷ ಪೂಜೆ

- Advertisement -
- Advertisement -

ವಿಟ್ಲ: ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ನವಿಲು ಬಸದಿಯಲ್ಲಿ ಆಗಸ್ಟ್ 17 ರಂದು ಸೋಮವಾರ ಸಿಂಹ ಸಂಕ್ರಮಣ ಮತ್ತು ನಾಗರಪಂಚಮಿ ಪ್ರಯುಕ್ತ ಬೆಳಗ್ಗೆ 8:00 ರಿಂದ ಸಂಜೆ 7 ಗಂಟೆ ವರೆಗೆ ಕ್ಷೇತ್ರಪಾಲ ಹಾಗೂ ನಾಗನ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯಲಿದೆ.

ಈ ಪ್ರಯುಕ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

- Advertisement -

Related news

error: Content is protected !!