Wednesday, August 19, 2026
spot_imgspot_img
spot_imgspot_img

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ದ.ಕ. ಉಡುಪಿ ಜಿಲ್ಲೆ, ಬ್ರಹ್ಮಾವರ ವಲಯ ಮತ್ತು ರೋಟರಿ ಕ್ಲಬ್ ಬ್ರಹ್ಮಾವರ ದ ಜಂಟಿ ಆಶ್ರಯದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ

- Advertisement -
- Advertisement -

ಕನ್ಯಾನದ ಕುಮಾರ ಸ್ವಾಮಿ ಅವರಿಗೆ "ಛಾಯಾ ರತ್ನ" ಪ್ರಶಸ್ತಿ

ಬ್ರಹ್ಮಾವರ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ದ.ಕ. ಉಡುಪಿ ಜಿಲ್ಲೆ, ಬ್ರಹ್ಮಾವರ ವಲಯ ಮತ್ತು ರೋಟರಿ ಕ್ಲಬ್ ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ ಸಮಾರಂಭ ನಡೆಯಿತು.

ಈ ಸಂದರ್ಭದಲ್ಲಿ ಬಂಟ್ವಾಳ ವಲಯದ ಮಾಜಿ ಅಧ್ಯಕ್ಷರಾದ ಕನ್ಯಾನದ ಕುಮಾರ ಸ್ವಾಮಿ ಅವರಿಗೆ “ಛಾಯಾ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

- Advertisement -

Related news

error: Content is protected !!