- Advertisement -
- Advertisement -
ಉರಿಮಜಲು: ಇಡ್ಕಿದು ಸೇವಾ ಸಹಕಾರಿ ಸಂಘ ನಿ. 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.25 ಮಂಗಳವಾರ ಬೆಳಿಗ್ಗೆ 10.30ಕ್ಕೆ ಸಂಘದ ಕೇಂದ್ರ ಕಚೇರಿ ಶತಾಮೃತದಲ್ಲಿ ನಡೆಯಲಿದೆ.

ಸಂಘದ ಅಧ್ಯಕ್ಷರಾದ ಬಿ. ಸುಧಾಕರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಎಲ್ಲಾ ಸದಸ್ಯರು ತಪ್ಪದೆ ಹಾಜರಿರಬೇಕಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
- Advertisement -








