Monday, August 24, 2026
spot_imgspot_img
spot_imgspot_img

ಮುಂದಿನ ವರ್ಷದಿಂದ ಕೆಪಿಎಸ್ ಶಾಲೆಗಳಿಗೆ ಸರಕಾರಿ ಶಾಲಾ ವಾಹನ: ಸಚಿವ ಮಧು ಬಂಗಾರಪ್ಪ ಭರವಸೆ

- Advertisement -
- Advertisement -

ಶಿವಮೊಗ್ಗ : ಸೊರಬ ತಾಲೂಕಿನ ಆನವಟ್ಟಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಎಸ್ ಎಫ್ ಸಿ ವಿಶೇಷ ಅನುದಾನ ಹಾಗೂ ಸ್ವಚ್ಛ ಭಾರತ್ ಮಿಷನ್ 2.0 ಯೋಜನೆಯಡಿ ಒಟ್ಟು 1.02 ಕೋಟಿ ರೂ. ಅಂದಾಜು ಮೊತ್ತದ ಮೂರು ಪ್ರಮುಖ ಅಭಿವೃದ್ಧಿ ಕಾಮಗಾರಿಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಇಂದು ಶಿಲಾನ್ಯಾಸ ನೆರವೇರಿಸಿದರು.Geographic Referenceಆನವಟ್ಟಿ ಪಟ್ಟಣ ಪಂಚಾಯತ್ ನ ಎಸ್ ಎಫ್ ಸಿ ವಿಶೇಷ ಅನುದಾನದಡಿ ಕೆಪಿಎಸ್‌ ಶಾಲಾ ಆವರಣದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ರಂಗಮಂದಿರ ನಿರ್ಮಾಣ ಹಾಗೂ 30 ಲಕ್ಷ ರೂ. ವೆಚ್ಚದಲ್ಲಿ ನೇರಲಿಗೆ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಸ್ವಚ್ಛ ಭಾರತ್‌ ಮಿಷನ್ 2.0 ಯೋಜನೆಯಡಿ ಆನವಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮೀಪ 22.50 ಲಕ್ಷ ರೂ. ವೆಚ್ಚದಲ್ಲಿ ಸಮುದಾಯ ಶೌಚಾಲಯ ರಂಗಮಂದಿರ ನಿರ್ಮಾಣ ಹಾಗೂ 30 ಲಕ್ಷ ರೂ.ವೆಚ್ಚದಲ್ಲಿ ನೇರಲಿಗೆ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಸ್ವಚ್ಛ ಭಾರತ್ ಮಿಷನ್ 2.0 ಯೋಜನೆಯಡಿ ಆನವಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮೀಪ 22.50 ಲಕ್ಷ ರೂ. ವೆಚ್ಚದಲ್ಲಿ ಸಮುದಾಯ ಶೌಚಾಲಯ ನಿರ್ಮಿಸಲಾಗುತ್ತಿದೆ.ಮುಂದಿನ ವರ್ಷದಿಂದ ಕೆಪಿಎಸ್ ಶಾಲೆಗೆ ಸರ್ಕಾರಿ ವಾಹನ*ಶಾಲಾ ಸಂಸತ್ತಿನ ವಿದ್ಯಾರ್ಥಿ ಪ್ರಧಾನಿ ಸಾನ್ವಿಕಾ, ಕೆಪಿಎಸ್‌ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶಾಲೆ ಮುಗಿದ ಬಳಿಕ ತಮ್ಮ ಊರುಗಳಿಗೆ ತೆರಳಲು ಸಮರ್ಪಕ ಬಸ್‌ ಸೌಲಭ್ಯ ಇಲ್ಲದಿರುವ ಸಮಸ್ಯೆಯನ್ನು ಸಚಿವರ ಗಮನಕ್ಕೆ ತಂದರು.ಇದಕ್ಕೆ ಸ್ಪಂದಿಸಿದ ಸಚಿವ ಮಧು ಬಂಗಾರಪ್ಪ, ಡಿಪೋ ಅಧಿಕಾರಿಗಳೊಂದಿಗೆ ಮಾತನಾಡಿ ಬಸ್‌ ಸೌಲಭ್ಯದ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು. ಅಲ್ಲದೆ, ಮುಂದಿನ ಶೈಕ್ಷಣಿಕ ವರ್ಷದಿಂದ ಕೆಪಿಎಸ್‌ ಶಾಲೆಗಳಿಗೆ ಆಗಮಿಸುವ ಮುಂದಿನ ವರ್ಷದಿಂದ ಕೆಪಿಎಸ್ ಶಾಲೆಗೆ ಸರ್ಕಾರಿ ವಾಹನ*ಶಾಲಾ ಸಂಸತ್ತಿನ ವಿದ್ಯಾರ್ಥಿ ಪ್ರಧಾನಿ ಸಾನ್ವಿಕಾ, ಕೆಪಿಎಸ್‌ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶಾಲೆ ಮುಗಿದ ಬಳಿಕ ತಮ್ಮ ಊರುಗಳಿಗೆ ತೆರಳಲು ಸಮರ್ಪಕ ಬಸ್‌ ಸೌಲಭ್ಯ ಇಲ್ಲದಿರುವ ಸಮಸ್ಯೆಯನ್ನು ಸಚಿವರ ಗಮನಕ್ಕೆ ತಂದರು.ಇದಕ್ಕೆ ಸ್ಪಂದಿಸಿದ ಸಚಿವ ಮಧು ಬಂಗಾರಪ್ಪ, ಡಿಪೋ ಅಧಿಕಾರಿಗಳೊಂದಿಗೆ ಮಾತನಾಡಿ ಬಸ್‌ ಸೌಲಭ್ಯದ ಸಮಸ್ಯೆ ಬಗೆಹರಿಸುವುದಾಗಿತಿಳಿಸಿದರು ಹೊಸಅಲ್ಲದೆ, ಮುಂದಿನ ಶೈಕ್ಷಣಿಕ ವರ್ಷದಿಂದ ಕೆಪಿಎಸ್‌ ಶಾಲೆಗಳಿಗೆ ಆಗಮಿಸುವ

- Advertisement -

Related news

error: Content is protected !!