- Advertisement -
- Advertisement -





ಪುತ್ತೂರು: ಸಹ್ಯಾದ್ರಿ ಫ್ರೆಂಡ್ಸ್ (ರಿ.) ಕೈಕಾರ ಇದರ ಆಶ್ರಯದಲ್ಲಿ, ಆರ್ ಪ್ರಾಪರ್ಟೀಸ್–ಯು.ಆರ್. ಪ್ರಾಪರ್ಟಿಸ್ ಪುತ್ತೂರು ಹಾಗೂ ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಸಹಯೋಗದಲ್ಲಿ ಆಯೋಜಿಸಲಾಗುತ್ತಿರುವ ‘ನಮ್ಮ ಕೈಕಾರಡ್ ಕೆಸರ್ ಡೊಂಜಿ ದಿನ’ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಕೈಕಾರದ ಶತಮಾನೋತ್ಸವ ಸಾಂಸ್ಕೃತಿಕ ಭವನದಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಮಾಡಲಾಯಿತು. 10 ನೇ ವರ್ಷದ ‘ಕೆಸರ್ ಡೊಂಜಿ ದಿನ’ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸರ್ವರ ಸಹಕಾರ ಕೋರಲಾಗಿದ್ದು, ಸರ್ವರನ್ನು ಕಾರ್ಯಕ್ರಮಕ್ಕೆ ಸ್ವಾಗತ ಕೋರಲಾಗಿದೆ.
- Advertisement -








