Tuesday, September 8, 2026
spot_imgspot_img
spot_imgspot_img

ವಿಟ್ಲದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ – ಮೂವರು ಆರೋಪಿಗಳ ಬಂಧನ

- Advertisement -
- Advertisement -

ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಸಂತ್ರಸ್ತ ಅಪ್ರಾಪ್ತ ಬಾಲಕನ ದೂರಿನಂತೆ, 2026ರ ಫೆಬ್ರವರಿಯಿಂದ ಆಗಸ್ಟ್ ತಿಂಗಳ ಅವಧಿಯಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ಸೆಪ್ಟೆಂಬರ್ 04, 2026 ರಂದು ದೂರು ನೀಡಲಾಗಿತ್ತು.

ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 185/2026, 186/2026, 187/2026, 188/2026, 189/2026 ಹಾಗೂ 190/2026, ಕಲಂ 4(2), 5(m), 6, 8 ಪೋಕ್ಸೋ ಕಾಯ್ದೆ 2012 ರಡಿ ಪ್ರಕರಣ ದಾಖಲಾಗಿದೆ.

ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಆರೋಪಿಗಳಾದ ಜವಾದ್, ಶಾಹಿದ್ ಮತ್ತು ರಿಯಾಝ್ @ ಅಬ್ದುಲ್ ಗಫೂರ್ ಅವರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Related news

error: Content is protected !!