- Advertisement -
- Advertisement -

ವಿಟ್ಲ: ಕರ್ನಾಟಕ ವಿಧಾನಸಭೆಯ ಉಪ ಸ್ಪೀಕರ್ ಮಾಂಕಾಳ ವೈದ್ಯ ಅವರು ಅನಂತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲು ವಿಟ್ಲಕ್ಕೆ ಆಗಮಿಸಿದ ಸಂದರ್ಭದಲ್ಲಿ ವಿಟ್ಲ ಜಂಕ್ಷನ್‌ನಲ್ಲಿ ಅವರನ್ನು ಹೂಹಾರ ಹಾಕಿ ಆತ್ಮೀಯವಾಗಿ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಸುದರ್ಶನ ಪಡಿಯಾರ್, ಉದ್ಯಮಿ ಮನ್ಸೂರ್ ಹಾನೆಸ್ಟ್, ಕಾಂಗ್ರೆಸ್ ಮುಖಂಡ ದಿನಕರ ಆಳ್ವ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯ ಅಬೂಬಕರ್ ಅನಿಲಕಟ್ಟೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
- Advertisement -








