- Advertisement -
- Advertisement -




ವಿಟ್ಲ ಪೊಲೀಸ್ ಠಾಣೆಯಲ್ಲಿ ಸೆ. 10ರಂದು ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಸಭೆ ನಡೆಯಿತು.

ವಿಟ್ಲ ಠಾಣೆಯ ಪೋಲಿಸ್ ನಿರೀಕ್ಷಕರಾದ ಪ್ರಕಾಶ್ ದೇವಾಡಿಗರ ನೇತೃತ್ವದಲ್ಲಿ ಸಭೆ ನಡೆಯಿತು. ಶಾಂತಿ ಸಭೆಯಲ್ಲಿ ವಿವಿಧ ಸಂಘಟನೆಯ ಮುಖಂಡರು, ಗಣೇಶೋತ್ಸವ ಸಮಿತಿಯ ಅಧ್ಯಕ್ಷರುಗಳು , ಪದಾಧಿಕಾರಿಗಳು ಭಾಗವಹಿಸಿದರು.

ಗಣೇಶೋತ್ಸವ ಸಮಿತಿಯ ಕಟ್ಟು-ನಿಟ್ಟುಗಳು ಮತ್ತು ಪರಿಪಾಲನೆಯನ್ನು ಪ್ರಕಾಶ್ ದೇವಾಡಿಗರು ವಿವರಿಸಿದರು .
- Advertisement -








