- Advertisement -
- Advertisement -





ವಿಟ್ಲ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಇಂದು(ಸೆ.17) ಸಂಕ್ರಮಣದ ಪ್ರಯುಕ್ತ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ.
ಬೆಳಿಗ್ಗೆ 10 ಗಂಟೆಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಆರಂಭಗೊಂಡು, ಮಧ್ಯಾಹ್ನ 12.15ಕ್ಕೆ ಮಹಾಪೂಜೆ ಮತ್ತು ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ 12.45ಕ್ಕೆ ಶ್ರೀ ಅಯ್ಯಪ್ಪ ಸ್ವಾಮಿಗೆ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.
ಭಕ್ತಾದಿಗಳು ಪೂಜೆಯಲ್ಲಿ ಭಾಗವಹಿಸಿ, ಪ್ರಸಾದ ಸ್ವೀಕರಿಸಿ, ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇವಸ್ಥಾನದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -








