- Advertisement -
- Advertisement -



ಕಬಕ: ಶ್ರೀ ಮಹಾದೇವಿ ದೇವಸ್ಥಾನ ಕಬಕ ಇದರ 57ನೇ ವರ್ಷದ ನವರಾತ್ರಿ ಉತ್ಸವವು ಅಕ್ಟೋಬರ್ 11 ರಿಂದ ಅಕ್ಟೋಬರ್ 20 ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಕಬಕ ಶ್ರೀ ಮಹಾದೇವಿ ಕಲಾ ಮಂದಿರದಲ್ಲಿ ನಡೆಯಿತು.
ದೇವಸ್ಥಾನದ ಅಧ್ಯಕ್ಷರಾದ ವಿ. ಚಂದ್ರಶೇಖರ ನಾಯ್ಕ್, ಪ್ರಧಾನ ಕಾರ್ಯದರ್ಶಿ ಜತ್ತಪ್ಪ ಅಡ್ಯಾಲು ಹಾಗೂ ಸರ್ವ ಸದಸ್ಯರ ಸಮ್ಮುಖದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು ಎಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
- Advertisement -








