Thursday, October 1, 2026
spot_imgspot_img
spot_imgspot_img

ವಿಟ್ಲ ವೆಂಕಟರಮಣ ಕೋ-ಆಪರೇಟಿವ್ ಸೊಸೈಟಿ ಮ್ಯಾನೇಜರ್ ಕುಸುಮಾಧರ ಎಂ. ವರ್ಗಾವಣೆ

- Advertisement -
- Advertisement -

ವಿಟ್ಲ ಶಾಖೆಯ ಸಲಹಾ ಸಮಿತಿ ಸದಸ್ಯರು ಹಾಗೂ ಸಹದ್ಯೋಗಿಗಳಿಂದ ಸನ್ಮಾನ, ಬೀಳ್ಕೊಡುಗೆ

ವಿಟ್ಲ: ವಿಟ್ಲ ವೆಂಕಟರಮಣ ಕೋ-ಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಕುಸುಮಾಧರ ಎಂ ಅವರು ವಿಟ್ಲ ಶಾಖೆಯಿಂದ ಉಪ್ಪಿನಂಗಡಿ ಶಾಖೆಗೆ ವರ್ಗಾವಣೆಗೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ವಿಟ್ಲ ಶಾಖೆಯ ಸಲಹಾ ಸಮಿತಿ ಸದಸ್ಯರು ಹಾಗೂ ಸಹದ್ಯೋಗಿ ಮಿತ್ರರ ವತಿಯಿಂದ ಅವರಿಗೆ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪದಾಧಿಕಾರಿಗಳು, ಸಿಬ್ಬಂದಿಗಳು ಹಾಗೂ ಗ್ರಾಹಕರು ಉಪಸ್ಥಿತರಿದ್ದರು.

- Advertisement -

Related news

error: Content is protected !!