Monday, October 19, 2026
spot_imgspot_img
spot_imgspot_img

ಬೆಳ್ತಂಗಡಿ: ಹದ್ದುಗಳ ಕೊಳೆತ ಮೃತದೇಹ ಪತ್ತೆ- ನಿಡಿಗಲ್ ಮಜಲು ಪರಿಸರದ ಜನರಲ್ಲಿ ಹೆಚ್ಚಿದ ಆತಂಕ!

- Advertisement -
- Advertisement -

ಬೆಳ್ತಂಗಡಿ: ಕಲ್ಮಂಜ ಗ್ರಾಮದ ನಿಡಿಗಲ್ ಮಜಲು ಎಂಬಲ್ಲಿ ಎರಡು ಹದ್ದುಗಳ ಕೊಳೆತ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಹದ್ದುಗಳ ಮೃತದೇಹ ಸಂಪೂರ್ಣ ಕೊಳೆತಿರುವ ಕಾರಣ ಪರೀಕ್ಷೆಗೆ ಮಾದರಿ ಕಳುಹಿಸಲು ಅಸಾಧ್ಯವಾಗಿದ್ದು, ನೆರೆ ರಾಜ್ಯಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆ, ಸುತ್ತ ಮುತ್ತಲಿನ ಪರಿಸರದ ಜನರಲ್ಲಿ ಎಚ್ಚರಿಕೆಯಿಂದ ಇರುವಂತೆ ಆರೋಗ್ಯಾಧಿಕಾರಿಗಳು ಸೂಚನೆ ನೀಡಿದ್ದಾರೆ.

- Advertisement -

Related news

error: Content is protected !!