- Advertisement -
- Advertisement -



ಕೆಲಿಂಜ: ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ಅ. 15 ಗುರುವಾರದಂದು ಲಲಿತಾ ಪಂಚಮಿಯ ಪ್ರಯುಕ್ತ ಬೆಳಿಗ್ಗೆ 10 ರಿಂದ ಶ್ರೀ ಲಲಿತಾ ಸಹಸ್ರನಾಮಪೂರ್ವಕ ವಿಶೇಷ ಹೂವಿನ ಪೂಜೆ ನಡೆಯಲಿದ್ದು, ಭಕ್ತಾದಿಗಳೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಅನುವಂಶಿಕ ಮೊಕ್ತೇಸರರು ಮತ್ತು ಗ್ರಾಮ ಸಮಸ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸೇವೆಗಳು: ಹೂವಿನ ಪೂಜೆ, ಕರ್ಪೂರಾರತಿ
- Advertisement -








