Saturday, October 17, 2026
spot_imgspot_img
spot_imgspot_img

ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಾರದಾ ಪೂಜೆ

- Advertisement -
- Advertisement -

ವಿಟ್ಲ: ವಿಟ್ಲದ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಾರದಾ ಪೂಜಾ ಕಾರ್ಯಕ್ರಮವು ಭಕ್ತಿಭಾವದಿಂದ ನೆರವೇರಿತು. ಈ ಸಂದರ್ಭದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಭಜನಾ ಕಾರ್ಯಕ್ರಮವನ್ನು ನಡೆಸಲಾಯಿತು. ಭಜನೆಯ ಮೂಲಕ ಶಾಲಾ ಪರಿಸರವು ಭಕ್ತಿಮಯವಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀಧರ ಶೆಟ್ಟಿ, ಶಾಲೆಯ ಪ್ರಾಂಶುಪಾಲರಾದ ಜಯರಾಮ ರೈ, ಉಪಪ್ರಾಂಶುಪಾಲೆಯರಾದ ಕವಿತಾ ಕೆ. ಜಿ. ಮತ್ತು ಹೇಮಲತಾ, ಶಿಕ್ಷಕ -ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು. ಎಲ್ಲರೂ ಒಟ್ಟಾಗಿ ಪೂಜೆಯಲ್ಲಿ ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾದರು.

- Advertisement -

Related news

error: Content is protected !!