Wednesday, October 21, 2026
spot_imgspot_img
spot_imgspot_img

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ.22ರಂದು ಶಾಲೆಗಳಿಗೆ ರಜೆ ಘೋಷಣೆ

- Advertisement -
- Advertisement -

ಮಂಗಳೂರು: ದಸರಾ ರಜೆಯನ್ನು ವಿಸ್ತರಿಸಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅಕ್ಟೋಬರ್ 22ರಂದು ರಜೆ ಘೋಷಿಸಲಾಗಿದೆ.1ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ರಜೆ ವಿಸ್ತರಿಸಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

- Advertisement -

Related news

error: Content is protected !!