Wednesday, October 28, 2026
spot_imgspot_img
spot_imgspot_img

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿ ಸ್ಥಳದಲ್ಲಿ ನಾಗರಹಾವು ಪ್ರತ್ಯಕ್ಷ..!

- Advertisement -
- Advertisement -

ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತಪಡಿಸಿದ ಸಂರಕ್ಷಣಾ ವೇದಿಕೆ ಪುತ್ತೂರು

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ಶೌಚಾಲಯ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಸ್ಥಳದ ಬಳಿ ನಾಗರಹಾವು ಪ್ರತ್ಯಕ್ಷಗೊಂಡಿದ್ದು, ಈ ಕುರಿತು ಸಂರಕ್ಷಣಾ ವೇದಿಕೆ ಪುತ್ತೂರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದೆ.

ಧರ್ಮಕ್ಕೆ ವಿರುದ್ಧವಾಗಿ ಹೋಗುವಾಗ “ನಾನು ಮತ್ತೆ ಬರುತ್ತೇನೆ” ಎಂಬ ಮಾತು ಸುಳ್ಳಲ್ಲ ಎಂದು ನೆನಪಿಸುವಂತೆ ಈ ಘಟನೆ ನಡೆದಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದೇವಸ್ಥಾನವೆಂದರೆ ಕೇವಲ ಕಟ್ಟಡವಲ್ಲ, ಅದು ಕೋಟ್ಯಾಂತರ ಭಕ್ತರ ನಂಬಿಕೆ, ಭಕ್ತಿ ಮತ್ತು ಧಾರ್ಮಿಕ ಭಾವನೆಯ ಪವಿತ್ರ ಕ್ಷೇತ್ರವಾಗಿದೆ. ದೈವಿಕ ಕ್ಷೇತ್ರದ ಪಾವಿತ್ರ್ಯವನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸಂರಕ್ಷಣಾ ವೇದಿಕೆ ಫೇಸ್‌ಬುಕ್ ಪೋಸ್ಟ್ ಮೂಲಕ ವ್ಯಾಪಕ ವಿರೋಧ ವ್ಯಕ್ತವಾಗಿದೆ.

- Advertisement -

Related news

error: Content is protected !!