Thursday, October 29, 2026
spot_imgspot_img
spot_imgspot_img

ವಿಟ್ಲ ಕೇಂದ್ರ ಜುಮಾ ಮಸೀದಿ ಮತ್ತು ವಿಟ್ಲ ಜಮಾಅತ್ ಯೂತ್ ವಿಂಗ್ ವತಿಯಿಂದ ಮಜ್ಲಿಸುನ್ನೂರು ಮತ್ತು ಮಜ್ಲಿಸುನ್ನೂರು ವಾರ್ಷಿಕದ ಪ್ರಚಾರಾರ್ಥ, ಏಕದಿನ ಮತ ಪ್ರವಚನ

- Advertisement -
- Advertisement -

ವಿಟ್ಲ: ವಿಟ್ಲ ಕೇಂದ್ರ ಜುಮಾ ಮಸೀದಿ ಮತ್ತು ವಿಟ್ಲ ಜಮಾಅತ್ ಯೂತ್ ವಿಂಗ್ ವತಿಯಿಂದ ಅಕ್ಟೋಬರ್ 31ರಂದು ಮಜ್ಲಿಸುನ್ನೂರು ಮತ್ತು ಮಜ್ಲಿಸುನ್ನೂರು ವಾರ್ಷಿಕದ ಪ್ರಚಾರಾರ್ಥ ಏಕದಿನ ಮತ ಪ್ರವಚನ ಕೇಂದ್ರ ಜುಮಾ ಮಸೀದಿ ವಿಟ್ಲ ವಠಾರದಲ್ಲಿ ನಡೆಯಲಿದೆ.

ವಿಟ್ಲ ಕೇಂದ್ರ ಜುಮಾ ಮಸೀದಿ ಖತೀಬ್ ಆರೀಫ್ ಬಾಖವಿ ಉಸ್ತಾದ್, ಮಜ್ಲಿಸುನ್ನೂರು ಗೆ ನೇತೃತ್ವ ವಹಿಸಲಿದ್ದಾರೆ.

ಹನೀಫ್ ನಿಝಾಮಿ ಮೊಗ್ರಾಲ್ ಮುಖ್ಯ ಪ್ರಭಾಷಣ ಮಾಡಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!