Wednesday, November 4, 2026
spot_imgspot_img
spot_imgspot_img

ಮುರಸು ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಮಳೆ ಸಾಧ್ಯತೆ

- Advertisement -
- Advertisement -

ಬೆಂಗಳೂರು: ಮುರಸು ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕರ್ನಾಟಕ ಮತ್ತು ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಎರಡು ದಿನದ ಬಳಿಕ ಮುರಸು ಚಂಡ ಮಾರುತ ದುರ್ಬಲಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಈ ವಾರದಲ್ಲೆ ಮುರಸು ಚಂಡಮಾರುತ ದುರ್ಬಲಗೊಳ್ಳಲಿದ್ದು, ಮುಂದಿನ ಮೂರು ದಿನ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಜ್ಞರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ತುಂತುರು ಮಳೆಯಾಗುವ ಸಾಧ್ಯತೆಯಿದೆ.

- Advertisement -

Related news

error: Content is protected !!